Untitled Album [Back to Gallery]
ದಿನಾಂಕ 05-08-2018 ರಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಮತ್ತು ಹರ ಸೇವಾ ಸಂಸ್ಥೆ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಇವರ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿ-ವಿಧ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ