ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ(ರಿ) ಬೆಂಗಳೂರು ಇದರ ಸಭೆಯು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ,ಹರಕ್ಷೇತ್ರ ಹರಿಹರದಲ್ಲಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸೋಮನಗೌಡ ಮಾಲಿ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.