ಚಿತ್ರದುರ್ಗ ಜಿಲ್ಲಾ ಪಂಚಮಸಾಲಿ ಸಂಘ ಹಾಗೂ ಎಲ್ಲ ತಾಲ್ಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಪ್ರತಿಭಾ ಪುರಸ್ಕಾರ ಸಮಾರಂಭವು ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಯೋಗಸಿಂಹಾಸನಾಧೀಶ್ವರ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಚಿತ್ರದುರ್ಗ ಜಿಲಾಧ್ಯಕ್ಷರಾದ ಶ್ರೀ ಶಿವಪ್ರಕಾಶ ಅವರ ಅಧ್ಯಕ್ಷತೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಜಿ.ಪಿ.ಪಾಟೀಲರು ಉದ್ಘಾಟಿಸಿದರು.