ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 10ನೇ ವರ್ಷದ ಪುಣ್ಯಸ್ಮರಣೋತ್ಸವ
ಹರಪೀಠಾಧ್ಯಕ್ಷ, ಪಂಚಮಸಾಲಿ ಜಗದ್ಗುರು ಶ್ರೀ ಶ್ರೀ ಶ್ರೀ ಲಿಂಗೈಕ್ಯ ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 10ನೇ ವರ್ಷದ ಪುಣ್ಯಸ್ಮರಣೋತ್ಸವವು ಫೆಬ್ರವರಿ 4 ರಂದು ಬೆಳಗ್ಗೆ 6 ಗಂಟೆಯಿಂದ ಕರ್ತೃ ಗದ್ದುಗೆಗೆ ಮಹಾಪೂಜೆ ಹಾಗೂ 10ಗಂಟೆಗೆ ಧರ್ಮಸಭೆಯನ್ನು ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಆಯೋಜಿಸಲಾಗಿದೆ. ಸರ್ವರಿಗೂ ಹೃದಯಪೂರ್ವಕ ಸುಸ್ವಾಗತ.