ಹಗರಿಬೊಮ್ಮನಹಳ್ಳಿ ಶಾಖಾಮಠದ ಪರಮಪೂಜ್ಯ ಶ್ರೀ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರು ಲಿಂಗ ಶರೀರದ ದರ್ಶನ ಪಡೆದು ಅಂತಿಮ ನುಡಿನಮನ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿಯ ಶ್ರೀ ಭಂಡಾರಿ ದೇವಿ ಶಕ್ತಿಪೀಠ ಮಂದಿರದಲ್ಲಿ ಹಗರಿಬೊಮ್ಮನಹಳ್ಳಿ ಶಾಖಾಮಠದ ಪರಮಪೂಜ್ಯ ಶ್ರೀ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರು ಲಿಂಗ ಶರೀರದ ದರ್ಶನ ಪಡೆದು ಅಂತಿಮ ನುಡಿನಮನ ಸಲ್ಲಿಸಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರು,ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ವಿವಿಧ ಮಠಾಧೀಶರು
ಗೋಲಗೇರಿಯ ಶ್ರೀ ಭಂಡಾರಿ ದೇವಿ ಶಕ್ತಿಪೀಠ ಮಂದಿರದಲ್ಲಿ ಹರಕ್ಷೇತ್ರ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಹಗರಿಬೊಮ್ಮನಹಳ್ಳಿ ಶಾಖಾಮಠದ ಪರಮಪೂಜ್ಯ ಶ್ರೀ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರು ಲಿಂಗ ಶರೀರದ ದರ್ಶನ ಪಡೆದು ಅಂತಿಮ ಧಾರ್ಮೀಕ ವಿಧಿವಿಧಾನಗಳನ್ನು ನೆರವೇರಿಸಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರು,ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸದ್ಭಕ್ತರು.