email: [email protected] | phone: (08192) 222008 / 224914 | Sri Peetha: 94819 27666

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ ಅವರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ.
ಮುಖಂಡರಾದ ಶ್ರೀ ಎಚ್ ಎಸ್ ನಾಗರಾಜ್ ಅವರು ಉಪಸ್ಥಿತರಿದ್ದರು.

ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರಜಾತ್ರಾ ಮಹೋತ್ಸವ 2024 ಅಂಗವಾಗಿ ಆಯೋಜಿಸಿದ ವೈರಾಗ್ಯನಿಧಿ ಅಕ್ಕಮಹಾದೇವಿಯವರ ವಚನ ಗ್ರಂಥ ಹಾಗೂ ಹರ ಪಲ್ಲಕ್ಕಿ ಉತ್ಸವ ಹೊತ್ತು ಸಾಗಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು,ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು,ಮನಗೂಳಿ ಶ್ರೀಗಳು,ಕುಂಚನೂರು ಶ್ರೀಗಳು,ಬೆಂಡವಾಡಶ್ರೀಗಳು,ಶ್ರೀ ಮಲ್ಲಿಕಾರ್ಜುನ ಶ್ರೀಗಳು,ಯೋಗೇಶ್ವರಿ ಮಾತೆಯವರು,ಅಲಗೂರುಶ್ರೀಗಳು ಸೇರಿದಂತೆ ವಿವಿಧ ಮಠ ಪೀಠಗಳ ಪರಮಪೂಜ್ಯರು ಉಪಸ್ಥಿತರಿದ್ದರು.

 

Back to Top